ಬಂತು ಹೊಸ ಕಾರ್ಡ್ ಯಾರಿಗೆ ಅಂತ ನೋಡಿ!
ರಾಜ್ಯದ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಗೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಬಸ್‌ನಲ್ಲಿ ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ಬದಲು ಸ್ಮಾರ್ಟ್
ಕಾರ್ಡ್‌ಗಳನ್ನು ನೀಡಲು ತೀರ್ಮಾನಿಸಲಾಗಿದೆ. ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ.
#ಶಕ್ತಿಯೋಜನೆ
#shaktiyojane
Comments
Post a Comment